ಗ್ರಾಮ ಪಂಚಾಯಿತಿ ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದ ಡಿಸಿಎಂ ಲಕ್ಷ್ಮಣ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ,ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ರು… ಶಹಾಪುರದ ಆರಭೊಳ ಕಲ್ಯಾಣ್ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವ ಪಕ್ಷವೆಂದರೆ ಅದು ಬಿಜೆಪಿ ಪಕ್ಷ ಮಾತ್ರ. ಬಿಜೆಪಿ ಪಕ್ಷ 303 ಸ್ಥಾನ ಪಡೆದು ಕೇಂದ್ರದಲ್ಲಿ ಆಡಳಿತ ಮಾಡಬೇಕಾದರೆ ಅದರಲ್ಲಿ ಕಾರ್ಯಕರ್ತರ ಪಾತ್ರ ಮಹತ್ವ ಅಪಾರವಾದುದು ಎಂದರು…

ಇದನ್ನು ಓದಿ :ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಲ್ಲೆ

Please follow and like us:

Leave a Reply

Your email address will not be published. Required fields are marked *

Next Post

ಬೆಳ್ಳಂ ಬೆಳಗ್ಗೆ ಖತರ್ನಾಕ್ ಕಳ್ಳರ ಕೈಚಳಕ

Fri Dec 4 , 2020
ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಮುಂದುವರೆದ್ದು, ಬೆಳ್ಳಂ ಬೆಳಗ್ಗೆ ಬನಶಂಕರಿಯ 1ನೇ ಹಂತದಲ್ಲಿ ಸರಣಿ ಕಳ್ಳತನ ನಡೆದಿದೆ. ಕಾರುಗಳ ಗಾಜು ಹೊಡೆದು ಕಾರಿನಲ್ಲಿದ್ದ ಸಿಸ್ಟಮ್ ಕಳ್ಳತನ ಮಾಡಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನಮಂತನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ… ಇದನ್ನು ಓದಿ :ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ,ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಲಕ್ಷ್ಮಣ ಹೇಳಿದ್ರು. Please follow and like us:

Advertisement

Wordpress Social Share Plugin powered by Ultimatelysocial