ಯದುವೀರ್ ಸಿಂಹಾಸನಾರೋಹಣಕ್ಕೆ ಬಹುಪರಾಕ್…

ಮೈಸೂರು ರಾಜರು ನಡೆಸಿಕೊಂಡು ಬರುತ್ತಿದ್ದ ರಾಜದರ್ಬಾರ್, ಮೈಸೂರು ಅರಮನೆಯಲ್ಲಿ ಮರುಕಳಿಸುವುದರೊಂದಿಗೆ ಅಂದಿನ ರಾಜವೈಭವವನ್ನ ತೆರೆದಿಡುತ್ತಿದೆ. ಮೈಸೂರು ಮಹಾರಾಜರ ಕಾಲದಿಂದಲೂ ರಾಜ ದರ್ಬಾರಿಗೂ ದಸರಾ ಆಚರಣೆಗೂ ಅವಿನಾಭಾವ ಸಂಬಂಧವಿದೆ. ದಸರಾ ಹಬ್ಬದ ಕಾರ್ಯಕ್ರಮಗಳು ದರ್ಬಾರಿನಲ್ಲಿಯೇ ನಡೆಯುತ್ತಿದ್ದದ್ದು ಇತಿಹಾಸ. ದಸರಾ ಸಂದರ್ಭ ವಿವಿಧ ಪಾಂಡಿತ್ಯ ಹೊಂದಿದವರನ್ನ ರಾಜರು ಗುರುತಿಸಿ ಸನ್ಮಾನಿಸುತ್ತಿದ್ದದ್ದೇ ರಾಜ ದರ್ಬಾರಿನಲ್ಲಾಗಿತ್ತು.

ಬಹುಶಃ ಇತಿಹಾಸದ ಪುಟಗಳನ್ನ ತಿರುವಿ ನೋಡಿದರೆ, ಈ ದೇಶದಲ್ಲಿ ಸುದೀರ್ಘ ಕಾಲದವರೆಗೆ ಅಂದರೆ ಸುಮಾರು 550 ವರ್ಷಗಳ ಕಾಲ ಆಡಳಿತ ನಡೆಸಿದ ರಾಜಕುಟುಂಬಗಳು ಕಾಣಿಸುವುದಿಲ್ಲ. ಆದರೆ ಆ ಹೆಮ್ಮೆ ಮೈಸೂರು ರಾಜವಂಶಕ್ಕೆ ಸಲ್ಲುತ್ತದೆ. ಮೈಸೂರು ಮಹಾರಾಜರು ಆಡಳಿತಗಾರರು, ಕಲೆ ಸಾಹಿತ್ಯ, ಸಂಸ್ಕೃತಿಯ ಪೋಷಕರು ಎಂಬುದಕ್ಕೆ ಇವತ್ತು ನಾವು ನಾಡಹಬ್ಬವಾಗಿ ಆಚರಿಸಿಕೊಂಡು ಬರುತ್ತಿರುವ ,ದಸರಾ ಹಬ್ಬವೇ ಸಾಕ್ಷಿಯಾಗಿದೆ. ದಸರಾ ಪ್ರಮುಖ ಆಕರ್ಷಣೆಯಲ್ಲಿ ರಾಜದರ್ಬಾರು ಪ್ರಮುಖವಾಗಿದ್ದು, ಇವತ್ತು ಅದು ಸಂಪ್ರದಾಯವಾಗಿ ಆಚರಿಸಿಕೊಂಡು ಮುಂದೆ ಸಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

Контекстная реклама что такое и сколько стоит, виды контекстной рекламы с примерами

Mon Oct 11 , 2021
Такая реклама показывается в результатах поиска в поисковых системах — в Яндексе, Google, Рамблере, Поиск@mail.ru — и на сайтах партнеров. Поисковая реклама отвечает на конкретный запрос пользователя именно в тот момент, когда он актуален, то есть когда пользователь вводит его в поисковой строке. контекстная реклама Оплата контекстной рекламы производится за клики или показы. Кроме этого, есть возможность настроить оплату за определенные действия […]

Advertisement

Wordpress Social Share Plugin powered by Ultimatelysocial