ಯಳಂದೂರು ಕೃಷಿ ಇಲಾಖೆಯಿಂದ ಟಿಲ್ಲರ್ ವಿತರಣೆ ಮಾಡಿದ ಶಾಸಕ ಎನ್.ಮಹೇಶ್….

ಯಳಂದೂರಿನ ಕೃಷಿ ಇಲಾಖೆಯಲ್ಲಿ 2022-23ನೇ ಸಾಲಿನ ಕೃಷಿ ಯಾಂತ್ರಿಕರಣ ಯೋಜನೆಯಡಿಯಲ್ಲಿ ಶಾಸಕ ಎನ್. ಮಹೇಶ್ 22 ಫಲನುಭವಿ ರೈತರಿಗೆ ಪವರ್ ಟಿಲ್ಲರ್ ವಿತರಣೆ ಮಾಡಿದರು…..ನಂತರ ಮಾತನಾಡಿ, ಸರಕಾರದಿಂದ ರೈತರ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರೈತರು ಕೃಷಿ ಇಲಾಖೆಯಿಂದ ದೊರೆಯುವ ಪರಿಕರಗಳನ್ನು ಪಡೆದು ಅದನ್ನು ಮಾರಾಟ ಮಾಡಿಕೊಳ್ಳದೇ ತಾವೇ ಬಳಕೆ ಮಾಡಿಕೊಳ್ಳುವ ಮೂಲಕ ಸವಲತ್ತುಗಳ ಸದುಪಯೋಗಪಡಿಸಿಕೊಳ್ಳಬೇಕು…ಕೃಷಿ ಇಲಾಖೆ ವತಿಯಿಂದ ರೈತರಿಗೆ ಅನೇಕ ಉಪಕರಣಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ.ಪ್ರಮುಖವಾಗಿ ಟಾರ್ಪಲ್‌, ಟಿಲ್ಲರ್‌ ಸೇರಿದಂತೆ ಇತರೆ ಪರಿಕರಗಳನ್ನು ನೀಡಲಾಗುತ್ತಿದ್ದು ಅವುಗಳನ್ನು ಪಡೆದುಕೊಂಡು ಆದಾಯ ಗಳಿಸಿ ಎಂದರು…ರೈತರು ಸರ್ಕಾರಿ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ ಎಂದು ತಿಳಿಸಿದರು…..ಕಾರ್ಯಕ್ರಮದಲ್ಲಿ ಬಿಜೆಪಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಹಾಜರಿದ್ದರು…..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟ್ರೇಲರ್ ಮೂಲಕ ಜನಮನಸೆಳೆಯುತ್ತಿದೆ "once upon a time in ಜಮಾಲಿ ಗುಡ್ಡ" .

Sat Dec 17 , 2022
ಡಾಲಿ ಅಭಿನಯದ ಈ ಚಿತ್ರ ಡಿಸೆಂಬರ್ 30 ರಂದು ತೆರೆಗೆ ನಟ ರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ “once upon a time in ಜಮಾಲಿಗುಡ್ಡ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.ಈ ಚಿತ್ರ ಒಂದು ಕಾಲ್ಪನಿಕ ಪ್ರಪಂಚ. ಜೊತೆಗೆ ಭಾವನಾತ್ಮಕ ಪಯಣ ಕೂಡ. ಧನಂಜಯ ಹಾಗೂ ಬೇಬಿ‌ ಪ್ರಾಣ್ಯ […]

Advertisement

Wordpress Social Share Plugin powered by Ultimatelysocial