ದ್ವಿಚಕ್ರ ವಾಹನದಲ್ಲಿ ತೆರಳಿ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ

ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ರವರ ಸರಳತೆಗೆ ಫಿದಾ ಆದ ವರುಣಾ ಕ್ಷೇತ್ರದ ಜನರು

ಕಪಿಲಾ ನದಿ ಪ್ರವಾಹದ ನೀರಿನಿಂದ ಹಾನಿಗೊಳಗಾಗಿರುವ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲನೆ

ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೀಪಕ್ ಜತೆ ತೆರಳಿ ಕೃಷಿ ಭೂಮಿಗಳನ್ನು ಪರಿಶೀಲಿಸಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭೆ ಕ್ಷೇತ್ರದ ಆಲತ್ತೂರು, ಮೂಡಹಳ್ಳಿ ಹಾಗೂ ಬೊಕ್ಕಹಳ್ಳಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ

ಕಪಿಲಾ ನದಿಯ ಪ್ರವಾಹದಿಂದ ಹಾನಿಗೊಳಗಾಗಿರುವ ಕೃಷಿ ಭೂಮಿಯ ರೈತರಿಗೆ ಕೂಡಲೆ ಪರಿಹಾರ ಕಲ್ಪಿಸಿಕೊಡಬೇಕು

ಜಿಟಿ ಜಿಟಿ ಮಳೆಯಿಂದ ಅನಾದಿ ಕಾಲದ ಮಣ್ಣಿನ ಗೋಡೆಗಳು ಕುಸಿತ ಕಂಡಿವೆ ಅವುಗಳನ್ನು ಕೂಡಲೇ ತಾಲ್ಲೂಕು ಆಡಳಿತದ ಅಧಿಕಾರಿಗಳು ಪರಿಶೀಲನೆ ಮಾಡಿ ಪಟ್ಟಿ ತಯಾರಿಸಬೇಕು

ಹಾನಿಗೊಳಗಾಗಿರುವ ವಾಸದ ಮನೆ ಮತ್ತು ಕಪಿಲಾ ನದಿಯ ಪ್ರವಾಹದ ನೀರಿನಿಂದ ಮುಳುಗಡೆಯಾಗಿರುವ ಕೃಷಿಭೂಮಿಯ ಬೆಳೆಗಳಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ

ಕಪಿಲಾ ನದಿಯ ಅಂಚಿನಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಾಲ್ಲೂಕು ಆಡಳಿತ ನಿಗಾ ಇಡಬೇಕು

ಕಪಿಲಾ ನದಿಯಲ್ಲಿ ಪ್ರವಾಹದ ನೀರು ಹೆಚ್ಚಾದಂತ ಸಂದರ್ಭದಲ್ಲಿ ಆಶ್ರಯತಾಣಗಳಿಗೆ ಸಾರ್ವಜನಿಕರನ್ನು ಸ್ಥಳಾಂತರಿಸಬೇಕು

ಜನ ಜಾನುವಾರುಗಳಿಗೆ ಕಪಿಲಾ ನದಿಯ ಪ್ರವಾಹ ಮತ್ತು ಜಿಟಿ ಜಿಟಿ ಮಳೆಯಿಂದ ತೊಂದರೆಯಾಗದಂತೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಜಾಗ್ರತಿ ವಹಿಸಬೇಕು ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಾಗವಾಡ:ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ ಸಣ್ಣ ನೀರಾವರಿ ಸಚೀವ ಮಾಧುಸ್ವಾಮಿ

Sat Jul 16 , 2022
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದ ಹೊಸ ಕೆರೆ ನಿರ್ಮಾಣ ಯೋಜನೆ ಹಾಗೂ ಯಲ್ಲಮ್ಮವಾಡಿ ಕೆರೆ ಸೇರಿದಂತೆ ಎಂಟು ಇತರೆ ಕೆರೆಗಳಿಗೆ ಝಂಜರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ಸಚೀವ ಮಾಧವಸ್ವಾಮಿ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಬಾಡಗಿ ಗ್ರಾಮದ ಹೊರವಲಯದಲ್ಲಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಕೆರೆ ತುಂಬುವ ಯೋಜನೆ ಪ್ರಾಸ್ತಾವಿಕ ಮಾತನಾಡಿದ […]

Advertisement

Wordpress Social Share Plugin powered by Ultimatelysocial