ಮೊಹಮ್ಮದ್ ರನನ್ ಬಂಧಿತ ಆರೋಪಿ ಬಂಧಿತನಿಂತ 6.50 ಲಕ್ಷ ಮೌಲ್ಯದ MDMA ಚರದ್ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ
ಡಾರ್ಕ್ ವೆಬ್ ಸೈಟ್ ನ ವಿಕ್ರೀಮ್ ಆಪ್ ನಲ್ಲಿ ಬಿಟ್ ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಮಾಡ್ತಿದ್ದ ಆರೋಪಿ
ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಟೆಕ್ಕಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ
ಬಂಧಿತ ಆರೋಪಿ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಪ್ರಕರಣ ದಾಖಲು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: