ಬೆಂಗಳೂರಿನಲ್ಲಿ ‘The Conversion’ ಸಿನಿಮಾದ ಪ್ರೀಮಿಯರ್ ಶೋ..ಮೇ 6ಕ್ಕೆ ಬೆಳ್ಳಿತೆರೆಗೆ ಮತಾಂತರ ವಿಷಯಾಧಾರಿತ ಚಿತ್ರ ಎಂಟ್ರಿ!

ಮತಾಂತರ ವಿಷಯಾಧಾರಿತ ಸಿನಿಮಾ The Conversion ಬೆಳ್ಳಿತೆರೆಗೆ ಬರೋದಿಕ್ಕೆ ಸಜ್ಜಾಗಿದೆ. ಮೇ 6ರಂದು ಸಿನಿಮಾ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ಚಿತ್ರತಂಡ ವಿವಿಧ ರಾಜ್ಯಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಂಡಿತ್ತು.ಇತ್ತೀಚೆಗಷ್ಟೇ ಅಹಮದಬಾದ್ ನಲ್ಲಿ ಪ್ರೀಮಿಯರ್ ಶೋ ನಡೆಸಿದ್ದ ಚಿತ್ರತಂಡ ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನ ಗರುಡ ಮಾಲ್ ನಲ್ಲಿಯೂ ಪ್ರೀಮಿಯರ್ ಶೋ ಆಯೋಜಿಸಿತ್ತು‌. ಈ ವಿಶೇಷ ಶೋಗೆ ಹಿಂದು ಸಂಘಟನೆಯ ಮುಖ್ಯಸ್ಥರು, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಭಾಗವಹಿಸಿ ಸಿನಿಮಾ ವೀಕ್ಷಣೆ ಮಾಡಿದರು.

ವಿನೋದ್ ತಿವಾರಿ ನಿರ್ದೇಶನದಲ್ಲಿ ಮೂಡಿ ಬಂದಿರುವ the conversion ಸಿನಿಮಾದಲ್ಲಿ ಪ್ರತೀಕ್ ಶುಕ್ಲಾ ಮತ್ತು ರವಿ ಭಾಟೀಯ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅನಾಮಿಕ ಚೌಹಾಣ್, ರಾಜ್ ಪಾಟೇಲ್, ರಾಜ್ ನಸ್ಟ್ರೋಮ್ ಹಾಗೂ ವಿಫುಲ್ ಪಟೇಲ್ ಚಿತ್ರಕ್ಕೆ ಹಣ ಹಾಕಿದ್ದು, ಬರೋ ಮೇ 6 ರಿಂದ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

‘ಬಾಲಿವುಡ್’ನತ್ತ ಗೂಗ್ಲಿ ಡೈರೆಕ್ಟರ್… ಬಾಲಿವುಡ್ ಸ್ಟಾರ್ ಪರಂಬ್ರತ ಚಟ್ಟೋಪಾಧ್ಯಾಗೆ ಪವನ್ ಒಡೆಯರ್ ಆಕ್ಷನ್ ಕಟ್!

Sun Apr 17 , 2022
ಕನ್ನಡ ಚಿತ್ರರಂಗದ ಟ್ಯಾಲೆಟೆಂಡ್ ಡೈರೆಕ್ಟರ್, ಲಿರಿಕ್ಸ್ ರೈಟರ್, ಪ್ರೊಡ್ಯೂಸರ್ ಪವನ್ ಒಡೆಯರ್ ಈಗ ಬಾಲಿವುಡ್ ನತ್ತ ಹೆಜ್ಜೆ ಇಟ್ಟಿದ್ದಾರೆ. ಚಂದನವನದ ಚಿತ್ರರಸಿಕರ ಮಡಿಲಿಗೆ ಗೋವಿಂದಾಯ ನಮಃ, ರಣವಿಕ್ರಮ, ಗೂಗ್ಲಿ, ನಟಸಾರ್ವಭೌಮ, ಸೇರಿದಂತೆ ಹಲವು ಸೂಪರ್ ಹಿಟ್ ಗಳನ್ನು ಹಾಕಿರುವ ಪವನ್ ಒಡೆಯರ್ ನಟನೆಯಲ್ಲಿಯೂ ಛಾಪೂ ಮೂಡಿಸಿದ್ದಾರೆ. ಕಳೆದ 10 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗೂಗ್ಲಿ ಡೈರೆಕ್ಟರ್ ಈಗ ಡೈರೆಕ್ಟ್ ಆಗಿ ಬಾಲಿವುಡ್ ಗೆ ಲ್ಯಾಂಡ್ ಆಗಿದ್ದಾರೆ. ’ನೋಟರಿ’ ಚಿತ್ರಕ್ಕೆ […]

Advertisement

Wordpress Social Share Plugin powered by Ultimatelysocial