ಇಲ್ಲಿದೆ ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ʼಪರಿಹಾರʼ

ಇಲ್ಲಿದೆ ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ʼಪರಿಹಾರʼ

ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ.ಸೋಂಪು ನಮ್ಮ ಜೀರ್ಣಕ್ರಿಯೆ ಸುಧಾರಿಸುವುದಲ್ಲದೆ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಸೋಂಪಿನಿಂದ ಮಾಡಿದ ಚಹಾ ಕುಡಿಯುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ತಲೆ ಸುತ್ತುವುದು ಮತ್ತು ಅತಿಯಾದ ತಲೆನೋವಿಗೆ ತಕ್ಷಣ ಪರಿಹಾರ ಸಿಗುತ್ತದೆ.

ತೂಕ ಇಳಿಸಿಕೊಳ್ಳಲು ಬಯಸುವ ಜನರು ಗ್ರೀನ್ ಟೀ ಕುಡಿಯುತ್ತಾರೆ. ತೂಕ ಇಳಿಸಿಕೊಳ್ಳಲು ಬಯಸಿದರೆ ಗ್ರೀನ್ ಟೀ ಜೊತೆ ಸೋಂಪನ್ನು ಹಾಕಿ ಕುಡಿಯುವುದರಿಂದ ಡಬಲ್ ಪ್ರಯೋಜನವನ್ನು ಪಡೆಯಬಹುದು. ಸೋಂಪಿನ ಚಹಾ ಆಮ್ಲೀಯತೆ, ಅಜೀರ್ಣ ಮತ್ತು ಆಯಸಿಡಿಟಿಯಂತಹ ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏಲಕ್ಕಿ ಚರ್ಮದ ಸಮಸ್ಯೆಗೆ ರಾಮಬಾಣ !

Tue Dec 21 , 2021
ಏಲಕ್ಕಿ ನಮ್ಮ ಆಹಾರದ ಒಂದು ಭಾಗ. ರುಚಿ ಮತ್ತು ಸುವಾಸನೆ ಹೆಚ್ಚು ಮಾಡುವಲ್ಲಿ ಇದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಏಲಕ್ಕಿಯಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳಿದೆ. ಇದು ತ್ವಚೆ ಮತ್ತು ಕೂದಲಿನ ಆರೈಕೆಯಲ್ಲಿ ಸಹ ಸಹಾಯ ಮಾಡುತ್ತದೆ. ಆಶ್ಚರ್ಯವಾದ್ರೂ ಸತ್ಯ. ಏಲಕ್ಕಿಯನ್ನು ಬಳಸಿ ನಾವು ಕೂದಲು ಮತ್ತು ತ್ವಚೆಯ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಹೇಗೆ ಎಂಬುದು ಇಲ್ಲಿದೆ. ಏಲಕ್ಕಿಯನ್ನು ಫೇಸ್ ಪ್ಯಾಕ್ ಆಗಿ ಸಹ ಬಳಕೆ ಮಾಡಬಹುದು. ಇದರಲ್ಲಿ ಹೆಚ್ಚಿನ […]

Advertisement

Wordpress Social Share Plugin powered by Ultimatelysocial