ಜಮೀರ್ ಅಹಮದ್ ತಮ್ಮ ಆದಾಯಕ್ಕಿಂತ ಶೇಕಡ 2031 ಪಟ್ಟು ಹೆಚ್ಚು ಅಕ್ರಮ ಆಸ್ತಿ!

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಆದಾಯಕ್ಕಿಂತ ಶೇಕಡ 2031 ಪಟ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ.

ಎಸಿಬಿಗೆ ಜಾರಿ ನಿರ್ದೇಶನಾಲಯದಿಂದ ಸಲ್ಲಿಸಲಾದ ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಜಮೀರ್ ಅಹಮದ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಎಸಿಬಿ ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಳವಾರ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ಜಪ್ತಿ ಮಾಡಿದೆ.

ಜಮೀರ್ ಅಹ್ಮದ್ ಶೇಕಡ 2031 ರಷ್ಟು(87.44 ಕೋಟಿ ರೂ.) ಅಕ್ರಮ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಈ ವರದಿ ಆಧರಿಸಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಣಬೀರ್​ ಕಪೂರ್​ ಅವರು ಬೇರೆ ನಟಿಯ ಜೊತೆ ಸಿಕ್ಕಾಪಟ್ಟೆ ಆಪ್ತವಾಗಿ ಪೋಸ್​ ನೀಡಿದ್ದಾರೆ !

Thu Jul 7 , 2022
  ಬಾಲಿವುಡ್​ನ ಕ್ಯೂಟ್​ ಕಪಲ್​ ಎನಿಸಿಕೊಂಡಿರುವ ಆಲಿಯಾ ಭಟ್  ಮತ್ತು ರಣಬೀರ್​ ಕಪೂರ್​ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ಜೋಡಿ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದೆ ಆಲಿಯಾ ಭಟ್​ ​ತಾಯಿ ಆಗುತ್ತಿರುವ ವಿಷಯ ತಿಳಿದು ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಪತ್ನಿ ಗರ್ಭಿಣಿ ಆಗಿರುವ ಈ ಸಂದರ್ಭದಲ್ಲಿ ರಣಬೀರ್​ ಕಪೂರ್​    ಅವರು ಬೇರೆ ನಟಿಯ ಜೊತೆ ಸಿಕ್ಕಾಪಟ್ಟೆ ಆಪ್ತವಾಗಿ ಪೋಸ್​ ನೀಡಿದ್ದಾರೆ. ಹಾಗಂತ ಇದೇನೂ ಅವರ ವೈಯಕ್ತಿಕ ವಿಚಾರ ಅಲ್ಲ. […]

Advertisement

Wordpress Social Share Plugin powered by Ultimatelysocial