ತುಮಕೂರು ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ ಒಂದೆ ದಿನ ೧೦೦ಕ್ಕಿಂತ ಅಧಿಕ ಸೋಂಕಿತರು ಪತ್ತೆಯಾಗಿದ್ದು, ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ೧೫ ದಿನಗಳಿಂದ ಸೋಂಕಿತರ ಸಂಖ್ಯೆ ಯಲ್ಲಿ ಭಾರಿ ಏರಿಕೆ ಕಾಣಿಸುತ್ತಿದ್ದು, ರ್ಕಾರಿ ಅಧಿಕಾರಿಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬರುತ್ತಿದೆ. ಇನ್ನೂ ರೋಗಲಕ್ಷಣವೇ ಇಲ್ಲದವರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ಅತಂಕ ಮೂಡಿಸುತ್ತಿದೆ. ನಗರದ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ೯ ಜನ ಸಿಬ್ಬಂಧಿಗಳಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡಬಂದಿದ್ದು ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ನಗರದ ಸಬ್ ರಿಜೆಸ್ಟರ್ ಆಫಿಸ್ ಗೆ ಹಲವು ಮಂದಿ ಬಂದು ಹೋಗುತ್ತಲೇ ಇರುತ್ತಾರೆ. ಇಂತಹ ಸ್ಥಳದಲ್ಲಿ ಕಂಪ್ಯೂಟರ್ ಆಪರೇಟರ್ ಸೇರಿ ೯ ಜನ ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವುದು.
ಕಂಪ್ಯೂಟರ್ ಆಪರೇಟರ್ ಸೇರಿ ೯ ಜನ ಸಿಬ್ಬಂದಿಗಳಲ್ಲಿ ಕೊರೊನಾ
Please follow and like us: