ಕಳ್ಳ ಮರ‍್ಗದ ಮೂಲಕ ಬರುತ್ತಿರುವ ಮಹಾರಾಷ್ಟ್ರೀಗರು/ ಭೀಮಾ ತೀರದ ಗ್ರಾಮಸ್ಥರಿಗೆ ಹೆಚ್ಚಿದ ಆತಂಕ

ನಾನಾ ಕಾರಣಗಳನ್ನು ಹೇಳಿಕೊಂಡು ಕಳ್ಳ ಮರ‍್ಗಗಳ ಮೂಲಕ ಗಡಿ ಪ್ರವೇಶ ಮಾಡುತ್ತಿರುವವರಿಂದ ಗಡಿ ಗ್ರಾಮಗಳಲ್ಲಿನ ಗ್ರಾಮಸ್ಥರಲ್ಲಿ ಕರೊನಾ ಆತಂಕ ಹೆಚ್ಚಾಗುತ್ತಿದೆ. ಭೀಮಾ ತೀರದ ಮಹಾರಾಷ್ಟ್ರದ ಗಡಿ ಗ್ರಾಮವಾದ ತೇಲಗಾಂವ ಗ್ರಾಮದ ೩೦ ಜನರನ್ನು ಸೋಲಾಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಮಹಾರಾಷ್ಟ್ರದ ತೇಲಗಾಂವ ಸೇರಿದಂತೆ ಇತರಡೆಗಳಿಂದ ಚಡಚಣ ತಾಲೂಕಿನ ಉಮರಜ ಗ್ರಾಮದ ಮೂಲಕ ಗಡಿ ಪ್ರವೇಶಿಸುತ್ತಿದ್ದು. ಇದು ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಭೀಮಾ ನದಿಯ ಮೂಲಕ ಒಳ ನುಸುಳುವವರ ವಿರುದ್ಧ ಸೂಕ್ತ ಕ್ರಮ ತಗೆದುಕೊಳ್ಳಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿಗೆ ಕಡಿವಾಣ/ ರಾಜ್ಯ ಸರ್ಕಾರಕ್ಕೆ ಸಿದ್ದು ಆಗ್ರಹ

Tue Jun 9 , 2020
ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕ ಹೆಚ್ಚಿಸಿರುವುದಕ್ಕೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರಾಜ್ಯ ರ‍್ಕಾರಕ್ಕೆ ಆಗ್ರಹಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,” ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯರ‍್ಥಿಗಳಿಂದ ಹಣ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು […]

Advertisement

Wordpress Social Share Plugin powered by Ultimatelysocial