ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ
ಈ ಮಧ್ಯೆ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಿ ನಾಯಕರು ಜನ್ಮದಿನದ ಶುಭಾಶಯ ಕೋರುತ್ತಿದ್ದಾ