ಅರಬ್ ರಾಷ್ಟ್ರದಲ್ಲಿದ್ದ 38 ವರ್ಷದ ಭಾರತೀಯ ಮುಂಚೂಣಿ ಸಿಬ್ಬಂದಿ ಕೊನೆಗೂ ಕೋವಿಡ್ 19 ಮಾರಿಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಲ್ಲಿ ಯಶಸ್ವಿಯಾಗಿದ್ದಾರೆ. ಕೋವಿಡ್ 19 ಸೋಂಕಿಗೆ ಒಳಗಾಗಿದ್ದ ಇವರಿಗೆ ಶ್ವಾಸಕೋಶವು ಗಂಭೀರವಾಗಿ ಹಾನಿಗೊಳಗಾಗಿತ್ತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Fri Jan 28 , 2022
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರ್ಭಟದ ನಡುವಲ್ಲೇ ಗುರುವಾರ ಒಂದೇ ದಿನ 67,236 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. ಮೂರನೇ ಅಲೆಯಲ್ಲಿ ಮೊದಲ ಬಾರಿಗೆ ಜನವರಿ 18 ರಂದು 40ಸಾವಿರಕ್ಕಿಂತ ಹೆಚ್ಚು ಪ್ರಕರಣ ವರದಿಯಾಗಿತ್ತು. ಅಲ್ಲಿಂದ ನಿರಂತರವಾಗಿ 40 ಸಾವಿರ ಮೀರಿ ಹೊಸ ಪ್ರಕರಣಗಳು ವರದಿಯಾಗಿದ್ದವು. ಗುರುವಾರ ಹೊಸ ಪ್ರಕರಣಗಳ ಸಂಖ್ಯೆ 38,754ಕ್ಕೆ ಇಳಿದಿದೆ, ಕೋವಿಡ್ ಪರೀಕ್ಷೆಯ ಪ್ರಮಾಣ ಕೂಡ 1.86 ಲಕ್ಷದಷ್ಟಿತ್ತು. ಪಾಸಿಟಿವಿಟಿ ದರ […]