ನವದೆಹಲಿ: ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಹಿನ್ನೆಲೆ, ವಿವಿಧ ಗ್ರಾಮ ಪಂಚಾಯ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಅಂತಾ ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಅಲ್ಲದೇ ಈ ಸಂದರ್ಭದಲ್ಲಿ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ಗೆ ಚಾಲನೆ ನೀಡಲಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಮೋದಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇಂದು ದೇಶದ ವಿವಿಧ ಗ್ರಾಮ ಪಂಚಾಯ್ತಿಗಳನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ
Please follow and like us: