ಶಾಲೆ ಪುನರಾರಂಭ/ ಪೋಷಕರ ಅಭಿಪ್ರಾಯ ಸಂಗ್ರಹ

ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಮುಚ್ಚಲಾಗಿದ್ದ ಶಾಲಾ ಕಾಲೇಜಿಗಳನ್ನು  ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಅಧಿಕಾರಿಗಳ ಜೊತೆ ಚಿಂತನೆ ನಡೆಸುತ್ತಿದ್ದು, ಜುಲೈ ತಿಂಗಳಲ್ಲಿ ಇದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ.
ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಾಗೂ ಎಸ್‌ಡಿಎಂಸಿ ಸದಸ್ಯರು ಪೋಷಕರ ಅಭಿಪ್ರಾಯ ಸಂಗ್ರಹಿಸಿ ನಂತರ ತೀರ್ಮಾನಿಸಲಾಗುವುದು ಎಂದರು.
ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಶಾಲೆ ಪ್ರಾರಂಭವಾದ ನಂತರ ಸ್ಕೂಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವಿವೇಕಾನಂದರ ಪ್ರತಿಮೆ ನಿರ್ಮಾಣ/ ೧೨೦ ಅಡಿ ಎತ್ತರದ ಪ್ರತಿಮೆ

Tue Jun 2 , 2020
ಗುಜರಾತ್ನಲ್ಲಿರುವ ರ‍್ದಾರ್ ವಲ್ಲಭ ಬಾಯ್ ಪ್ರತಿಮೆ ಮಾದರಿಯಲ್ಲಿ ಆನೇಕಲ್ ಸಮೀಪ ಮುತ್ಯಾಲ ಮಡುವಿನಲ್ಲಿ ೧೨೦ ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನರ‍್ಮಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.  ಮುತ್ಯಾಲ ಮಡುವಿನಲ್ಲಿ ೧೮೦ ಎಕರೆ ಜಮೀನಿನಲ್ಲಿ ,ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ತೀರಾ ಹಾಳಾಗಿದೆ. ರಾಜ್ಯ ರ‍್ಕಾರದ ರ‍್ಥಿಕ ಸ್ಥಿತಿಯೂ ಚೆನ್ನಾಗಿಲ್ಲ. ಹೀಗಾಗಿ, ರ‍್ಕಾರ […]

Related posts

Advertisement

Wordpress Social Share Plugin powered by Ultimatelysocial