ಸರ್ಕಾರದ ಮೇಲೆ 2000 ಕೋಟಿ ಹಗರಣದ ಗಂಭೀರ ಆರೋಪ ಮಾಡಿದ್ದ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಅವ್ರಿಗೆ ಲೀಗಲ್ ನೋಟಿಸ್ ಸರ್ಕಾರ ಮುಂದಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿನಾಕಾರಣ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೀಗಲ್ ನೋಟಿಸ್ ನೀಡಲು ಸಿಎಂ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಸಿದ್ದುಗೆ ನೋಟಿಸ್ ನೀಡಲು ಸಿಎಂ ತಯಾರಿ
Please follow and like us: